ವಾಲ್ಮೀಕಿ ಜಾತ್ರೆ; 9ರಂದು ಸಭೆ

ಹರಿಹರ, ಜ. 6- ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠದ ಆವರಣದಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯುವ   ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಇದೇ ದಿ. 9 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಶ್ರೀಮಠದ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

error: Content is protected !!