ನಗರದಲ್ಲಿ ಇಂದು ಆರೋಗ್ಯ ತಪಾಸಣೆ

ದೊಡ್ಡಬಾತಿಯ ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಎಸ್‌ಕೆಪಿ ವಿದ್ಯಾಪೀಠ (ದಾವಣಗೆರೆ), ಶ್ರೀಮತಿ ಕಾಂತಲಕ್ಷ್ಮಮ್ಮ ಜೆ.ಎನ್. ವೆಂಕಟಾಚಲಪತಿ ಶೆಟ್ಟಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆ (ಕೆವಿಎಸ್) ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಬಿಎಸ್‌ವಿಜೆ ಶಾಲಾವರಣ ದಲ್ಲಿ (ವಿಶ್ವೇಶ್ವರಯ್ಯ ಪಾರ್ಕ್ ಹಿಂಭಾಗ) ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 9353322324, 9448034918, 9113258221.

error: Content is protected !!