ಕಾಂಗ್ರೆಸ್‌ನಿಂದ ಇಂದು ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಬೆಳಿಗ್ಗೆ 11.30ಕ್ಕೆ ಎಸ್.ಎಸ್. ಕಾಂಗ್ರೆಸ್ ಭವನದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು  ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.

error: Content is protected !!