ಸಂಕ್ರಾಂತಿ ಸಡಗರ…ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿ ಭರಾಟೆ

ಸಂಕ್ರಾಂತಿ ಸಡಗರ…ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿ ಭರಾಟೆ

ಸೋಮವಾರ ನಡೆಯಲಿರುವ ಸಂಕ್ರಾಂತಿ ಹಬ್ಬದ ಅಂಗವಾಗಿ ದಾವಣಗೆರೆ ಮಾರುಕಟ್ಟೆಯಲ್ಲಿ ಎಳ್ಳು ಬೆಲ್ಲ ಮಿಶ್ರಿತ ಪೊಟ್ಟಣಗಳು, ಸಕ್ಕರೆ ಹಾಗೂ ಬೆಲ್ಲದ ಅಚ್ಚುಗಳು, ಕಬ್ಬು ಸೇರಿದಂತೆ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. 

error: Content is protected !!