ಭಾರತದ ಸೈನ್ಯ ವಾಪಸ್ ಪಡೆಯಲು ಮಾಲ್ಡೀವ್ಸ್‌ ಗಡುವು

ಮಲೆ, ಜ. 14 – ಮಾರ್ಚ್ 15ರ ಒಳಗೆ ಭಾರತ ತನ್ನ ಸೈನ್ಯವನ್ನು ವಾಪಸ್ ಪಡೆಯಬೇಕು ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಗಡುವು ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಮಾಲ್ಡೀವ್ಸ್‌ನಲ್ಲಿ ಭಾರತದ 88 ಸೈನಿಕ ಸಿಬ್ಬಂದಿ ಇದ್ದಾರೆ. ಈ ಬೆಳವಣಿಗೆಯ ಬಗ್ಗೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

error: Content is protected !!