ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್, 4ನೇ ಮೇನ್, 5ನೇ ಕ್ರಾಸ್ (# 3527/1) ವಾಸಿ, ಬಿ. ರೋಸಿರೆಡ್ಡಿ (75) ಇವರು ದಿನಾಂಕ 13.1.2024ರ ಶನಿವಾರ ಮಧ್ಯಾಹ್ನ 1 ಗಂಟೆಗೆ ನಿಧನರಾದರು. ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.1.2024ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಪಿಬಿ ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024