ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕಾಂ. ಸಾತಿ ಸುಂದರೇಶ್ ಇಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.
ಬೆಳಿಗ್ಗೆ 11.30ಕ್ಕೆ ಕಾಂ. ಪಂಪಾಪತಿ ಭವನದಲ್ಲಿ ಏರ್ಪಾಡಾಗಿರುವ ನಿವೇಶನ ಮತ್ತು ವಸತಿ ರಹಿತರ ಕಾರ್ಯಾಗಾರವನ್ನು ಅವರು ಉದ್ಘಾಟಿಸುವರು.