ಕೆ.ಬೇವಿನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ರೇಖಾ

ಕೆ.ಬೇವಿನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ರೇಖಾ

ಮಲೇಬೆನ್ನೂರು, ಜ.19- ಕೆ.ಬೇವಿನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಶ್ರೀಮತಿ ರೇಖಾ ಕೋಂ ಬಿ.ಎಂ.ಹಾಲೇಶ್ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆ.ಜಯ್ಯಪ್ಪ ಅವರ ರಾಜೀನಾಮೆ ಯಿಂದಾಗಿ ಅಧ್ಯಕ್ಷ ತೆರವಾಗಿತ್ತು. ಗ್ರಾ.ಪಂ. ಉಪಾಧ್ಯಕ್ಷರು, ಸರ್ವ ಸದಸ್ಯರು ಸೇರಿದಂತೆ ಈ ವೇಳೆ ಹಾಜರಿದ್ದರು.

error: Content is protected !!