ಹಾಲಿವಾಣದಲ್ಲಿ ಇಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

ಮಲೇಬೆನ್ನೂರು ಸಮೀಪದ ಹಾಲಿವಾಣ ಗ್ರಾಮದಲ್ಲಿ ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಯ ನುರಿತ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು  ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಶಿವಕ್ಕಳ ಆಂಜನೇಯ ತಿಳಿಸಿದ್ದಾರೆ.

error: Content is protected !!