ನಗರದಲ್ಲಿಂದು ಉಚಿತ ಆರೋಗ್ಯ ತಪಾಸಣೆ

ಎಸ್‌. ಎಸ್. ಕೇರ್ ಟ್ರಸ್ಟ್ ಹಾಗೂ ಬಾಪೂಜಿ ಆಸ್ಪತ್ರೆ ಇವರ ಸಹಯೋಗದೊಂದಿಗೆ ಪಿ. ಜೆ. ಬಡಾವಣೆಯ ವನಿತಾ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ  ಎಂದು ಕೆ. ದಿನೇಶ್ ಶೆಟ್ಟಿ ತಿಳಿಸಿದ್ದಾರೆ.

error: Content is protected !!