28 ರಂದು ಪಿಎಸ್‌ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ದಾವಣಗೆರೆ, ಜ.23- ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ /ಡಿಎಆರ್) (ಪುರುಷ & ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಇದೇ ದಿನಾಂಕ 28 ರಂದು ಬೆಳಗ್ಗೆ 11 ರಿಂದ 12-30 ಗಂಟೆವರೆಗೆ ರಾಜ್ಯಾದ್ಯಂತ ನಡೆಯಲಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

error: Content is protected !!