ಹರಿಹರ, ಜ. 24 – ನಗರದ ಹೊರವಲಯದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಫೆಬ್ರವರಿ 8, 9 ರಂದು ನಡೆಯ ಲಿರುವ ವಾಲ್ಮೀಕಿ ಜಾತ್ರೆಯ ಅಂಗವಾಗಿ ದಿನಾಂಕ 27 ರಂದು ಶನಿವಾರ ಬೆಳಗ್ಗೆ 10.30 ಕ್ಕೆ ಹಂದರ ಕಂಬ ಪೂಜಾ ಕಾರ್ಯವನ್ನು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿ ಗಳ ಸಾನ್ನಿಧ್ಯದಲ್ಲಿ ನೆರವೇರಲಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಕೆ.ಬಿ. ಮಂಜುನಾಥ್ ಕಾಳೇರ್ ತಿಳಿಸಿದ್ದಾರೆ.
ಹರಿಹರದಲ್ಲಿ ಫೆ. 8, 9ಕ್ಕೆ ವಾಲ್ಮೀಕಿ ಜಾತ್ರೆ
