ದಾವಣಗೆರೆ ಬಂಬೂ ಬಜಾರ್ ನಿವಾಸಿ ಟಿ.ಕೆ. ಕರಿಬಸಪ್ಪ (84) ಇವರು ದಿನಾಂಕ 29.01.2024ರ ಮಧ್ಯಾಹ್ನ 2 ಗಂಟೆಗೆ ನಿಧನರಾದರು. ಮೂವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.01.2024ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಟಿ.ಕೆ. ಕರಿಬಸಪ್ಪ
