ಚುನಾವಣಾ ಪೂರ್ವ ಜನಪ್ರಿಯ ಘೋಷಣೆಗಳ ಬಜೆಟ್ ಮಂಡಿಸದೆ, ಈ ಮಧ್ಯಂತರ ಬಜೆಟ್ ಮೂಲಕ ನಮ್ಮ ಯುವಜನತೆ, ರೈತರು, ಮಹಿಳೆಯರು ಹಾಗೂ ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ಜನರ ಜೀವನ ಮಟ್ಟ ಸುಧಾರಿಸುವ, ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವಿಕ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ ಎಂದು ಶಿವನಗೌಡ ಪಾಟೀಲ್ ತಿಳಿಸಿದ್ದಾರೆ.
ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವಿಕ ಬಜೆಟ್
![13 shivanagowda patil 02.02.2024 ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವಿಕ ಬಜೆಟ್](https://janathavani.com/wp-content/uploads/2024/02/13-shivanagowda-patil-02.02.2024.jpg)