ದಾವಣಗೆರೆ, ಫೆ. 1 – ಇಲ್ಲಿನ ವಿದ್ಯಾನಗರದ ಮಾಗನೂರು ಬಸಪ್ಪ ರೋಟರಿ ಭವನದಲ್ಲಿ ಇನ್ನರ್ ವ್ಹೀಲ್ ಸಂಸ್ಥೆಯಿಂದ ಇನ್ನರ್ವ್ಹೀಲ್ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀಮತಿ ಮಂಜುಳಾ ಕರ್ಜಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ|| ಶೋಭಾ ಧನಂಜಯ ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಇನ್ನರ್ ವ್ಹೀಲ್ ಸಂಸ್ಥೆಯ 60 ವರ್ಷ ತುಂಬಿದ ಇಬ್ಬರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಸದಸ್ಯರಿಂದ ಕಿರು ನಾಟಕ, ನೃತ್ಯದಂತಹ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
January 11, 2025