ವನ್ಯ ಜೀವಿ ಅಂಗಾಂಗಗಳ ಪದಾರ್ಥ, ಟ್ರೋಫಿಗಳನ್ನು ಒಪ್ಪಿಸಲು ಅವಕಾಶ

ದಾವಣಗೆರೆ, ಫೆ. 4 – ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಅಧ್ಯರ್ಪಿಸಲು ಸಂಬಂಧಪಟ್ಟ ಅರಣ್ಯ ಇಲಾಖೆ, ಎಸಿಎಫ್, ಡಿಸಿಎಫ್ ಕಚೇರಿಗೆ ನೀಡಲು ಏ.11ರವರೆಗೆ ಕಾಲಾವಕಾಶ ನೀಡಲಾಗಿದೆ. ಮಾಹಿತಿಗಾಗಿ ದಾವಣಗೆರೆ ಪ್ರಾದೇಶಿಕ ವಲಯ ಕಚೇರಿ, ಮೊ. : 94819 91703, ಜಗಳೂರು ಪ್ರಾದೇಶಿಕ ವಲಯ ಕಚೇರಿ, ಮೊ. : 94819 91705, ಹೊನ್ನಾಳಿ ಪ್ರಾದೇಶಿಕ ವಲಯ ಕಚೇರಿ, ಮೊ. : 94819 91704, ಹೊಸಕೆರೆ ರಂಗಯ್ಯನದುರ್ಗ ವನ್ಯಜೀವಿ ವಲಯ, ಮೊ. : 94819 91706 ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿಗಳ ಕಚೇರಿ, ದಾವಣಗೆರೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ದಾವಣಗೆರೆ ಇವರನ್ನು ಸಂಪರ್ಕಿಸಬಹುದು.

error: Content is protected !!