ಸುದ್ದಿ ಸಂಗ್ರಹಮಲೇಬೆನ್ನೂರು : ಇಂದು ಬಜೆಟ್ ಸಭೆFebruary 5, 2024February 5, 2024By Janathavani0 ಇಲ್ಲಿನ ಪುರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಪುರಸಭೆಯ 2024-25ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಕುರಿತು 1ನೇ ಹಂತದ ಪೂರ್ವಭಾವಿಯಾಗಿ ಸಾರ್ವಜನಿಕ ಸಮಾಲೋಚನೆ ಸಭೆಯನ್ನು ಕರೆಯಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎ. ಸುರೇಶ್ ತಿಳಿಸಿದ್ದಾರೆ. ದಾವಣಗೆರೆ