ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದ ದಿ. ಬಲ್ಲೂರು ಪುಟ್ಟಪ್ಪನವರ ಧರ್ಮಪತ್ನಿ ಶ್ರೀಮತಿ ಶಾಂತಮ್ಮ (65 ವರ್ಷ) ಇವರು ದಿನಾಂಕ 04.02.2024ರ ಭಾನುವಾರ ಸಂಜೆ 4.15ಕ್ಕೆ ನಿಧನರಾದರು. ಇಬ್ಬರು ಪುತ್ರರು, ನಾಲ್ವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 05.02.2024ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ಕುಂಬಳೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಲ್ಲೂರು ಶಾಂತಮ್ಮ
