ನಗರದಲ್ಲಿ ಇಂದು ಗಡಿಚೌಡೇಶ್ವರಿ ವಾರ್ಷಿಕೋತ್ಸವ

ಕುಂದುವಾಡ ರಸ್ತೆಯ ಶ್ರೀ ಗಡಿ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಬನ್ನಿಮಹಾಂಕಾಳಿ, ಶ್ರೀ ವಿನಾಯಕ, ಶ್ರೀ ಈಶ್ವರ, ಶ್ರೀ ಬಸವೇಶ್ವರ ಹಾಗೂ ಶ್ರೀ ಗಡಿಚೌಡೇಶ್ವರಿ ದೇವಿಯ 19 ನೇ ವಾರ್ಷಿಕೋತ್ಸವ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ 15 ನೇ ವಾರ್ಷಿಕೋತ್ಸವ ಕಾರ್ಯಕ್ರಮಗಳು ಇಂದು ಜರುಗಲಿವೆ.  ಬೆಳಿಗ್ಗೆ 5.30 ಕ್ಕೆ ಕಾಕಡಾರತಿ ನಂತರ 8.30 ಕ್ಕೆ ಪ್ರಸಾದ ವಿನಿಯೋಗವಿದೆ.

error: Content is protected !!