ಮಲೇಬೆನ್ನೂರು ಸಮೀಪದ ಯಲವಟ್ಟಿ ಗ್ರಾಮದ ಶ್ರೀ ದುರ್ಗಮ್ಮ ದೇವಿ ದೇವಸ್ಥಾನದ ನೂತನ ಕಳಸಾರೋಹಣ ಕಾರ್ಯಕ್ರಮವು ಇಂದು ಬೆಳಗ್ಗೆ 10.30ಕ್ಕೆ ಸದ್ಗುರು ಶ್ರೀ ಯೋಗಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮದ ಡಿ. ರಾಜಪ್ಪ ತಿಳಿಸಿದ್ದಾರೆ.
December 25, 2024