ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 9 ರಿಂದ ಎಲ್ಲಾ ಪದವಿ ಮುಗಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬೆಂಗಳೂರಿನ ಆಲ್ ಸೆಕ್ ಟೆಕ್ನಾಲಜಿಸ್ನಿಂದ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. ಟೆಕ್ನಿಕಲ್ ಅಸೋಸಿಯೇಟ್ ಮತ್ತು ಕಸ್ಟಮರ್ ಸಪೋರ್ಟ್ ರೋಲ್ (ಬ್ಯಾಂಕಿಂಗ್ ಕ್ಷೇತ್ರ) ಇಲ್ಲಿ ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರವೀಣ್ ಕುಮಾರ್ ಕೆ. (97417 26679) ಅವರನ್ನು ಸಂಪರ್ಕಿಸಬಹುದು.
February 27, 2025