ನೇಕಾರ ಸಮುದಾಯ : ಪ್ರತಿಭಟನೆ

ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿಯವರೆಗೆ ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಳಿಗ್ಗೆ 11.30ಕ್ಕೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ನೇಕಾರ ಸಮುದಾಯ ಒಕ್ಕೂಟದ ಗೌರವಾಧ್ಯಕ್ಷ ಡಿ.ಬಸವರಾಜ್ ಗುಬ್ಬಿ  ವಹಿಸುವರು.

error: Content is protected !!