ಯಲ್ಲಮ್ಮ ನಗರದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನ ಸೇವಾ ಸಮಿತಿಯಿಂದ ಶ್ರೀ ಜಗನ್ಮಾತೆ ರೇಣುಕಾಂಬಿಕಾ ಯಲ್ಲಮ್ಮ ದೇವಿಯ 24ನೇ ವರ್ಷದ ಭರತ ಹುಣ್ಣಿಮೆ ಜಾತ್ರಾ ಮಹೋತ್ಸ ವವನ್ನು ಇಂದು ಬೆಳಿಗ್ಗೆ 7 ರಿಂದ 10.30ರವರೆಗೆ ಹಮ್ಮಿಕೊಳ್ಳಲಾಗಿದೆ. 12.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.
January 10, 2025