ದಾವಣಗೆರೆ : ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ಬರುವ ಮಾರ್ಚ್ 22, 23, 24ರಂದು 3 ದಿವಸಗಳ ಕಾಲ ಕುಸ್ತಿ ಪಂದ್ಯ ನಡೆಯಲಿದೆ. ಈ ಸಂಬಂಧ ಕುಸ್ತಿ ಕಮಿಟಿಯ ಅಧ್ಯಕ್ಷ ಹೆಚ್.ಬಿ. ಗೋಣೆಪ್ಪ ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರಸಾದ ನಿಲಯದಲ್ಲಿ ಪೂರ್ವಭಾವಿ ಸಭೆಯನ್ನು ಇಂದು ಬೆಳಿಗ್ಗೆ 11.30ಕ್ಕೆ ಕರೆಯಲಾಗಿದೆ ಎಂದು ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಕುಸ್ತಿ ಸಮಿತಿ ಪರವಾಗಿ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದ್ದಾರೆ.
January 12, 2025