ಶ್ರೀ ಗಾಯತ್ರಿ ಪರಿವಾರದಿಂದ ಭಾರತ ಹುಣ್ಣಿಮೆ ಅಂಗವಾಗಿ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆಯು ಜಯದೇವ ವೃತ್ತದಲ್ಲಿರುವ ಶ್ರೀ ಶಂಕರ ಮಠದಲ್ಲಿ ಇಂದು ಬೆಳಿಗ್ಗೆ 7ಕ್ಕೆ ನಡೆಯಲಿದೆ ಎಂದು ಪರಿವಾರದ ಅಧ್ಯಕ್ಷ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ. ಬಿ.ಸತ್ಯನಾರಾಯಣಮೂರ್ತಿ ಮತ್ತು ಕುಟುಂಬದವರು ಪೂಜಾ ಸೇವಾಕರ್ತರಾಗಿದ್ದಾರೆ.
January 11, 2025