ದಾವಣಗೆರೆ ತಾಲ್ಲೂಕಿನ ಲೋಕಿಕೆರೆ ಗ್ರಾಮದ ಸಮೀಪವಿರುವ ತ್ರಿಕೂಟಾಚಲ ದೇವಾಲಯದಲ್ಲಿ ಶ್ರೀ ಉಮಾಮಹೇಶ್ವರಸ್ವಾಮಿ, ಶ್ರೀ ವಿಜಯದುರ್ಗಾಪರಮೇಶ್ವರಿ ಅಮ್ಮ, ಶ್ರೀ ಲಕ್ಷ್ಮಿವೆಂಕಟರಮಣಸ್ವಾಮಿ ದೇವರುಗಳ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 4.45 ರಿಂದ 5.15 ರವರೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ವಿಜಯದುರ್ಗಾಪರಮೇಶ್ವರಿ ಅಮ್ಮನವರ ಪ್ರತಿಷ್ಠೆ ಪೂಜಾಂಗ ಹೋಮ, ತತ್ವಕಲಾ ಹೋಮ, ಕನ್ನಿಕೆ, ಸುಹಾಸಿನಿ, ದಂಪತಿ ಆರಾಧನೆ, ಸಂಜೆ 5 ಗಂಟೆಗೆ ಮಹಾಪೂಜೆ, ಅಷ್ಟಾವಧಾನ ಸೇವೆ ನಡೆಯಲಿದೆ.
January 26, 2025