ದೇವರಬೆಳಕೆರೆಯಲ್ಲಿ ಇಂದು ರಥೋತ್ಸವ

ಹರಿಹರ ತಾಲ್ಲೂಕಿನ ದೇವರಬೆಳಕೆರೆ ಗ್ರಾಮದಲ್ಲಿ  ಇಂದು ಸಂಜೆ 4.30 ಕ್ಕೆ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ರಥೋತ್ಸವ ಜರುಗಲಿದೆ.

ನಾಳೆ ಶುಕ್ರವಾರ ಸಂಜೆ 4 ಗಂಟೆಗೆ ಕಾಲಶಸ್ತ್ರ, ತ್ರಿಶೂಲ ಮತ್ತು ಸರಪಳಿ ಪವಾಡಗಳು ನಡೆಯಲಿವೆ. ಅಂದು ಸಂಜೆ 5 ಗಂಟೆಗೆ ಶ್ರೀ ಸ್ವಾಮಿಯ ಓಕುಳಿ ನಡೆಯಲಿದೆ.

error: Content is protected !!