ದಾವಣಗೆರೆ, ಫೆ. 28- ಚೇತನ ಒಲಂಪಿಯಾಡ್ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿಶ್ವಚೇತನ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ವಿಜಯಲಕ್ಷ್ಮಿ ವೀರ ಮಾಚಿನೇನಿ, ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ದಾವಣಗೆಯ ಜೆಜೆಎಂ ಮೆಡಿಕಲ್ ಕಾಲೇಜಿನ ಶಿಶುವೈದ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಶ್ರೀಮತಿ ಎಸ್.ಎಂ. ಸ್ಪೂರ್ತಿ, ವಿದ್ಯಾಚೇತನ ಪಿ ಯು ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಉಪಸ್ಥಿತರಿದ್ದರು.
January 10, 2025