ಮಲೇಬೆನ್ನೂರು, ಮಾ.3- ಬೆಳ್ಳೂಡಿ ಗ್ರಾಮದಲ್ಲಿ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಗ್ರಾ.ಪಂ.ಅಧ್ಯಕ್ಷ ಬಿ.ಉಮೇಶ್ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು. ಗ್ರಾ.ಪಂ ಸದಸ್ಯರಾದ ರತ್ನಮ್ಮ, ಬಿ.ಸಿದ್ದೇಶ್, ವೀರೇಶ್ ಪೂಜಾರ್, ಆಸ್ಪತ್ರೆಯ ವೈದ್ಯಾಧಿಕಾರಿ ಶಿಲ್ಪಾ ಜಿ.ನಾಯಕ್, ಸಿಬ್ಬಂದಿಗಳಾದ ಪಂಚಾಕ್ಷರಿ, ಶ್ರೀಮತಿ ರೇಣುಕಾ ಮತ್ತು ಆಶಾ ಹಾಗೂ ಇತರರು ಈ ವೇಳೆ ಹಾಜರಿದ್ದರು.
January 11, 2025