ನಗರದಲ್ಲಿ ಇಂದು ಹೈನುಗಾರಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯು ಇಂದು ಮತ್ತು ನಾಳೆ ನಡೆಯಲಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.

error: Content is protected !!