ಸುದ್ದಿ ಸಂಗ್ರಹನಗರದಲ್ಲಿ ಇಂದು ಭಾರತ್ ರೈಸ್ ಮಾರಾಟMarch 7, 2024March 7, 2024By Janathavani0 ಹರಳೆಣ್ಣೆ ಕೊಟ್ರ ಬಸಪ್ಪ ವೃತ್ತದಲ್ಲಿ ಇಂದು ಬೆಳಗ್ಗೆ 10.30 ಕ್ಕೆ ಕೇಂದ್ರ ಸರ್ಕಾರದ `ಭಾರತ್ ರೈಸ್’ ಯೋಜನೆ ಯನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸಲಿದ್ದಾರೆ. ಈ ಯೋಜನೆಯ ಮೂಲಕ ಕೇವಲ 29 ರೂ.ಗಳಿಗೆ ಒಂದು ಕೆಜಿ ಅಕ್ಕಿಯನ್ನು ಪಡೆಯಬಹುದು. ದಾವಣಗೆರೆ