ನಿಟುವಳ್ಳಿಯಲ್ಲಿಂದು ವಿಶೇಷ ಪೂಜೆ

ದಾವಣಗೆರೆ – ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಈಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆಗಳನ್ನು ಇಂದು ಬೆಳಿಗ್ಗೆಯಿಂದಲೇ ಹಮ್ಮಿಕೊ ಳ್ಳಲಾಗಿದೆ. ನಾಳೆ ಬೆಳಿಗ್ಗೆ 8 ರಿಂದ ಪ್ರಸಾದದ ವ್ಯವಸ್ಥೆ ಇರುತ್ತದೆ.

error: Content is protected !!