ರಿವೈಂಡಿಂಗ್, ರಿಪೇರಿ ತರಬೇತಿ

ದಾವಣಗೆರೆ, ಮಾ. 10 – ರುಡ್ ಸೆಟ್ ಸಂಸ್ಥೆಯ ವತಿಯಿಂದ ರಿವೈಂಡಿಂಗ್ ಮತ್ತು ರಿಪೇರಿ ಕುರಿತ ತರಬೇತಿಯನ್ನು ಇದೇ ದಿನಾಂಕ 15 ರಿಂದ 30 ದಿನಗಳ ಕಾಲ ಉಚಿತವಾಗಿ ನೀಡಲು ಆರ್ಜಿ ಆಹ್ವಾನಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 97409 82585, 9380162042, 9113880324 ಗೆ ಸಂಪರ್ಕಿಸಬಹುದೆಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ ತಿಳಿಸಿದ್ದಾರೆ.

error: Content is protected !!