ನಗರದಲ್ಲಿ ಇಂದು ಪಿಂಚಣಿದಾರರ ರ‍್ಯಾಲಿ

ರಾಷ್ಟ್ರೀಯ ಸಂಘರ್ಷ ಸಮಿತಿ ಇಪಿಎಸ್ 95 ನಿವೃತ್ತ ಪಿಂಚಣಿದಾರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಬೆಳಿಗ್ಗೆ 10.30ಗಂಟೆಗೆ ಇಪಿಎಫ್ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಕೆ.ಎಂ. ಮರುಳಸಿದ್ಧಯ್ಯ ತಿಳಿಸಿದ್ದಾರೆ.

error: Content is protected !!