ಮಲೇಬೆನ್ನೂರಿನಲ್ಲಿ ಸಂಭ್ರಮದ ಸಣ್ಣ ಉತ್ಸವ

ಮಲೇಬೆನ್ನೂರಿನಲ್ಲಿ ಸಂಭ್ರಮದ  ಸಣ್ಣ ಉತ್ಸವ

ಮಲೇಬೆನ್ನೂರು, ಮಾ.12- ಇಲ್ಲಿನ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಪಟ್ಟಣದ ರಾಜ ಬೀದಿಗಳಲ್ಲಿ ಸಣ್ಣ ಉತ್ಸವವು ಸಂಭ್ರಮದಿಂದ ಜರುಗಿತು.

error: Content is protected !!