ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ರೂ. 3.89 ಲಕ್ಷ ನಗದು ವಶ

ದಾವಣಗೆರೆ, ಮಾ. 18 – ಲೋಕಿಕೆರೆ ಚೆಕ್ ಪೋಸ್ಟ್‌ನಲ್ಲಿ ಮುಖ್ಯಸ್ಥರಾದ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಎಸ್.ಎಸ್.ಟಿ. ತಂಡದಿಂದ 3,89,780/- ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.

error: Content is protected !!