ರಾಣೇಬೆನ್ನೂರು, ಮಾ. 19 – ಶ್ರೀ ತರಳ ಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಕ್ಯಾಂಪಸ್ ಸಂದರ್ಶ ನದಲ್ಲಿ ಬೆಂಗಳೂರಿನ ಕ್ಯೂ ಸ್ಪೈಡರ್ಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ಗೆ ಅಂತಿಮ ಸುತ್ತಿನಲ್ಲಿ 13 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಬಿ. ಶಿವಕುಮಾರ್, ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ. ಡಿ. ಎಸ್. ವಿಶ್ವನಾಥ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು ಅಭಿನಂದಿಸಿದ್ದಾರೆ.
ತರಳಬಾಳು ಜಗದ್ಗುರು ತಾಂತ್ರಿಕ ವಿದ್ಯಾಲಯದಿಂದ 13 ವಿದ್ಯಾರ್ಥಿಗಳು ಕ್ಯಾಂಪಸ್ ಆಯ್ಕೆ
![08 rnr 20.03.2024 ತರಳಬಾಳು ಜಗದ್ಗುರು ತಾಂತ್ರಿಕ ವಿದ್ಯಾಲಯದಿಂದ 13 ವಿದ್ಯಾರ್ಥಿಗಳು ಕ್ಯಾಂಪಸ್ ಆಯ್ಕೆ](https://janathavani.com/wp-content/uploads/2024/03/08-rnr-20.03.2024-860x589.jpg)