ದಾವಣಗೆರೆ, ಮಾ. 20 – ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯದ ಪರೀಕ್ಷೆ ನಡೆದಿದ್ದು 12755 ವಿದ್ಯಾರ್ಥಿಗಳು ಹಾಜರಾಗಿದ್ದರು. ಸಮಾಜಶಾಸ್ತ್ರ ವಿಷಯ ದಲ್ಲಿ 4353 ವಿದ್ಯಾರ್ಥಿಗಳು ಹಾಜರಾಗಿದ್ದರು. ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ 1736 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದರು. ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ 6 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
January 10, 2025