ದಾವಣಗೆರೆ, ಮಾ. 20 – ವಿದ್ಯಾನಗರದ ಶ್ರೀ ಈಶ್ವರ-ಪಾರ್ವತಿ-ಗಣಪತಿ ದೇವಸ್ಥಾನದ ಆವರಣದಲ್ಲಿ ಇದೇ ದಿನಾಂಕ 23ರ ಶನಿವಾರ ಬೆಳಿಗ್ಗೆ 10 ರಿಂದ 12 ರವರೆಗೆ ಸಿದ್ಧ ಕಣ್ಣಿನ ಹನಿ ಹಾಕುವ ಕಾರ್ಯಕ್ರಮ ನಡೆಯಲಿದೆ. ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುವುದು, ಕಣ್ಣುರಿ, ಕಣ್ಣು ಕೆಂಪಾಗುವುದು, ಕಣ್ಣಿನ ಪೊರೆ ಬರುವ ಹಂತದಲ್ಲಿರುವವರು, ದೂರ ದೃಷ್ಟಿ, ಸಮೀಪ ದೃಷ್ಟಿ ತೊಂದರೆ ಇರುವವರು ಶಿಬಿರದಲ್ಲಿ ಭಾಗವಹಿಸಬಹುದು.
ವಿವರಕ್ಕೆ ವ್ಯವಸ್ಥಾಪಕ ಎಂ.ಮೋಕ್ಷಾನಂದ, ಬಿ.ಎಸ್. ವೀರೇಶ್ (88676 – 91155), ಎನ್.ಎಂ. ತಿಪ್ಪೇಸ್ವಾಮಿ (98868-74078), ಕೆ.ಎಂ. ವೀರಭದ್ರಯ್ಯ (94493-88354), ಆರ್.ಕೆ.ಎಂ. ಕಂಬಾಳೇಶ್ (94484-42713), ಎಂ.ಆರ್.ಅಶೋಕ್ ಕುಮಾರ್ (95917 76643) ಅವರನ್ನು ಸಂಪರ್ಕಿಸಬಹುದು.