ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ 7 ರಿಂದ 8.30 ರವರೆಗೆ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ- ಸಂಚಿಕೆ-4 ಕಾರ್ಯಕ್ರಮ ನಡೆಯಲಿದೆ. `ವಚನಕಾರ್ತಿಯರು ಮತ್ತು ಸಮಕಾಲೀನ ಮಹಿಳೆ’ ಕುರಿತು ಮಹಾರಾಣಿ ಕ್ಲಸ್ಟರ್ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಂ.ಎಸ್. ಆಶಾದೇವಿ ಮಾತನಾಡಲಿದ್ದಾರೆ. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
January 11, 2025