ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್ ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಪ್ರೊ. ಎಂ.ಬಸವರಾಜ್. ತೇಜಸ್ವಿ ಪಟೇಲ್, ಓಂ ಸಾಯಿ ರಾಂ ಅವರು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾ ರ್ಯಕ್ಕೆ ದಾನ ಮಾಡಬಯಸುವವರು ಟ್ರಸ್ಟ್ ನಿರ್ದೇಶಕರಾದ ಶ್ರೀಮತಿ ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.

error: Content is protected !!