ದಾವಣಗೆರೆ, ಮಾ.27- ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಸ್ಫೂರ್ತಿ ಪ್ರಕಾಶನ ತೆಲಿಗೆ ಇವರುಗಳ ಸಂಯುಕ್ತಾಶ್ರಯ ದಲ್ಲಿ ಯುಗಾದಿ ಕವಿಗೋಷ್ಠಿ – ಕ್ರೋಧಿ ನಾಮ ಸಂವತ್ಸರದ ಸ್ವಾಗತ ಕಾರ್ಯಕ್ರಮವನ್ನು ನಾಳೆ ದಿನಾಂಕ 29ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರೋಟರಿ ಬಾಲಭವನದಲ್ಲಿ ಏರ್ಪಡಿಸಲಾಗಿದೆ.
February 26, 2025