ಹಾಲಿವಾಣದಲ್ಲಿ ಇಂದು ಶಾಂತಿಸಭೆ

ಮಲೇಬೆನ್ನೂರು ಸಮೀಪದ ಹಾಲಿವಾಣ ಗ್ರಾಮದಲ್ಲಿ ಏ.1 ರಿಂದ 5 ರವರೆಗೆ ಗ್ರಾಮದೇವತೆ ಶ್ರೀ ಏಳೂರು ಕರಿಯಮ್ಮ ದೇವಿ ಜಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತದಿಂದ ಇಂದು ಮಧ್ಯಾಹ್ನ
12 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಶಾಂತಿ ಸಭೆ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದ್ದಾರೆ.

error: Content is protected !!