ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಿಪಿಐ ಪಕ್ಷಗಳು ಸೇರಿದಂತೆ ವಿವಿಧ ಪಕ್ಷಗಳ ಇಂಡಿಯಾ ಒಕ್ಕೂಟದ ವತಿಯಿಂದ ಇಂದು ನಗರದಲ್ಲಿ ಬೃಹತ್ ಮೆರವಣಿಗೆ ಮತ್ತು ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಮಹಾತ್ಮ ಗಾಂಧಿ ವೃತ್ತದಿಂದ ಬೃಹತ್ ಮೆರವಣಿಗೆ ಆರಂಭಗೊಂಡು, ಸಾರ್ವಜನಿಕ ಸಭೆ ನಡೆಯುವ ಶಿವಯೋಗಿ ಮಂದಿ ರದ ಆವರಣದಲ್ಲಿ ಅಂತ್ಯಗೊಳ್ಳಲಿದೆ.
ಮೆರವಣಿಗೆ ನಂತರ ಸಾರ್ವಜನಿಕ ಸಮಾರಂಭ ನಡೆಯಲಿದೆ.