ಜಿಲ್ಲಾ ಪೊಲೀಸ್ ವತಿಯಿಂದ ಇಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ `ಪೊಲೀಸ್ ಧ್ವಜ ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ. ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ. ಕೆ. ತ್ಯಾಗರಾಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಪೊಲೀಸ್ ಉಪ ನಿರೀಕ್ಷಕ ಸಿ.ಎನ್. ಬಸವರಾಜ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
December 22, 2024