ಹರಿಹರ ತಾ.ನಲ್ಲಿ ಕುಡಿಯುವ ನೀರಿನ ಸಹಾಯವಾಣಿ

ಹರಿಹರ, ಮಾ. 26 –  ಹರಿಹರ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿ, ಕೂಡಲೇ ಸಹಾಯವನ್ನು ಒದಗಿಸಲು ಹರಿಹರ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕುಡಿಯುವ ನೀರಿನ ಸಹಾಯಕ್ಕಾಗಿ 83104 79055, 08192-200836 ದೂರವಾಣಿ ಸ್ಥಾಪಿಸಲಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

error: Content is protected !!