ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ  ಶ್ರೀಮತಿ ಭಾರತಿ ಮಲ್ಲಪ್ಪ, ಶ್ರೀಮತಿ ರತ್ನಾ ಪೂಜಾರ್, ಶ್ರೀಮತಿ ದಿ.ಗುಂಡೇರ್ ಶಂಕ್ರಮ್ಮ ರುದ್ರಪ್ಪ. ಅಸಗೋಡು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸು ವವರು ಟ್ರಸ್ಟ್ ನಿರ್ದೇಶಕರಾದ ಶ್ರೀಮತಿ ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.

error: Content is protected !!