ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿ ದ್ಯಾಮೇನಹಳ್ಳಿ ಗ್ರಾಮದ ವಾಸಿ ಡಿ.ಜಿ. ಶರಣಪ್ಪನವರ (ನಿವೃತ್ತ ಡಿ.ವೈ.ಎಸ್.ಪಿ) ಧರ್ಮಪತ್ನಿ ಶ್ರೀಮತಿ ಗೌರಮ್ಮ ಇವರು, ದಿನಾಂಕ : 11.02.2024ರ ಭಾನುವಾರ ಸಂಜೆ 6.40ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರಿ, ಇಬ್ಬರು ಪುತ್ರರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.02.2024ರ ಸೋಮವಾರ ಬೆಳಿಗ್ಗೆ 12ಕ್ಕೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು, ಮಾಯಕೊಂಡ ಹೋಬಳಿ ದ್ಯಾಮೇನಹಳ್ಳಿ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು.
December 25, 2024