ದಾವಣಗೆರೆ ಸಿಟಿ ವಿನೋಬನಗರ 3ನೇ ಮುಖ್ಯ ರಸ್ತೆ, 9ನೇ ಕ್ರಾಸ್ ವಾಸಿ ವಿಠೋಬರಾವ್ ಸಾವಂತ್ (75) ಇವರು, ದಿನಾಂಕ 8.2.2024ರ ಗುರುವಾರ ರಾತ್ರಿ 9.20ಕ್ಕೆ ದೈವಾಧೀನರಾಗಿರುತ್ತಾರೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಅಳಿಯಂದಿರು, ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 9.2.2024ರ ಶುಕ್ರವಾರ ಮಧ್ಯಾಹ್ನ 1.30ಕ್ಕೆ ನಗರದ ಪಿ.ಬಿ.ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ.
December 23, 2024