ದಾವಣಗೆರೆ ನಿಜಲಿಂಗಪ್ಪ ಬಡಾವಣೆ, 2ನೇ ಮೇನ್, 6ನೇ ಕ್ರಾಸ್ ವಾಸಿ ನುಚ್ಚಿನ ಉಮಾಪತಿಯಪ್ಪ (84) ಇವರು ದಿನಾಂಕ 17.02.2024ರ ಶನಿವಾರ ಸಂಜೆ 6.30ಕ್ಕೆ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.02.2024ರ ಭಾನುವಾರ ಮಧ್ಯಾಹ್ನ 2ಕ್ಕೆ ಗ್ಲಾಸ್ಹೌಸ್ ಹಿಂಭಾಗದ ಶಾಮನೂರು ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ನುಚ್ಚಿನ ಉಮಾಪತಿಯಪ್ಪ
